ಫೇಸ್ ಬುಕ್ ಗೆಳೆಯರಿಗೊಂದು ಪತ್ರ: ನಟರಾಜು ಎಸ್. ಎಂ.

editor

ಹಾಯ್ ಫ್ರೆಂಡ್ಸ್, ಹೇಗಿದ್ದೀರ? ಎಷ್ಟೊಂದು ದಿನಗಳೇ ಆಗಿಹೋಯಿತು ನಿಮ್ಮೊಡನೆ ಸರಿಯಾಗಿ ಮಾತನಾಡಿ. ಒಂದಷ್ಟು ವರುಷಗಳ ಹಿಂದೆ ಹೀಗೆ ಸುಮ್ಮನೆ ಕಣ್ಣಿಗೆ ಬಿದ್ದ ಫೇಸ್ಬುಕ್ ನಲ್ಲಿ ಅಪರಿಚಿತರಾಗಿದ್ದ ನಾವು ಪರಿಚಿತರಾಗುತ್ತ ಹೋದ್ವಿ. ಈ ಪರಿಚಯಗಳಿಗೆ ಈಗ ವರುಷಗಳ ಸಂಭ್ರಮ. ಮೊನ್ನೆ ಮೊನ್ನೆ ಫೇಸ್ ಬುಕ್ ನಮ್ಮ

2017-07-02 08:16:54  

ಪಂಜು ಕಾವ್ಯಧಾರೆ

editor

 ತಂಪ ಸೂಸುವ ತುಂಟ‌ ಚಂದ್ರಮ, ಚದುರಿ ಹೋದನು ಚಹರೆ ಮರೆತು.. ಚಿಲುಮೆ ಒಲುಮೆಯ ಗಾಳಿ ಬೀಸಿ, ಚಂದ್ರ ವಾಚುತ ನಕ್ಕನು..! ಅಬಲೆ ಮಣಿ ನಿನ್ನ ನೋಟಕೆ , ರಸಿಕನಾದೆನು ಭಯವ ಮರೆತು.. ಕನಸ‌ಕಂಡೆನು ಇಂದು ನಾನು, ಹೊಸಲೋಕಕೆ ಪಯಣ ಕಲಿತು..! ಅರಿಯಲಾಗದ ಅರಿವಿನನುಭವ, ಅರಿತೆ ನಾನು ಒಲವಿನಿಂದ

2017-07-02 08:13:56  

ಕೋಸಿನ ಪಲ್ಯ: ಸಹನಾ ಪ್ರಸಾದ್

editor

ಕಳೆದ ೪-೫ ದಿನಗಳಿಂದ ಕುಸುಮಳ ಮನಸ್ಸು ಕುದಿಯಲು ಶುರುವಾಗಿದೆ. ಪ್ರತಿ ವರುಷ ಸುಮಾರು ಈ ಹೊತ್ತಿಗೆ ಅವಳ ಮನಸ್ಸು ಬಾಂಡಲೆಯಲ್ಲಿ ಕುದಿಯುತಿರುವ ಎಣ್ಣೆಯಂತಾಗುತ್ತದೆ. ಕೊತ ಕೊತ ಕುದಿವ ಮನಸ್ಸಿನಲ್ಲಿ ಅನೇಕನೇಕ ಭಾವನೆಗಳು. ಸುಮಾರು ಒಂದು ವಾರದ ನಂತರ " ಆ ದಿನ" ಬಂದಾಗ ಮನಸ್ಸಿನಲ್ಲಿರುವ ಭಾವನೆಗಳ

2017-07-02 08:12:37  

ನಿಯತ್ತು…: ದುರ್ಗಾ ಪ್ರಸಾದ್

editor

ಮೂರು ದಿನವಾದರೂ ಒತ್ತರಿಸಿ ಬರುತ್ತಿದ್ದ ಸೊಸೆ ಮಾಡಿದ ಅವಮಾನದ ದೃಶ್ಯಗಳನ್ನು ರಂಗಪ್ಪನಿಗೆ ಸಹಿಸಲಾಗುತ್ತಿರಲಿಲ್ಲ. ಬೆಳ್ಳಂಬೆಳಗ್ಗೆಯೇ ಊರಿನಿಂದ ಬಂದ ಮಗಳನ್ನು ನಿಂದಿಸಿರುತ್ತಿರುವ ಸೊಸೆಯನ್ನು ಕಂಡು ರಂಗಪ್ಪನಿಗೆ ಸುಮ್ಮನಿರಲಾಗಲಿಲ್ಲ. ಯಾಕಮ್ಮ ಹಾಗೆಲ್ಲ ಮಾತಾಡುತ್ತಿಯಾ ಎಂದು ಕೇಳಿದಾಕ್ಷಣ ಮಾವನ ಕೊರಳ

2017-07-02 08:11:22  

ಅಪ್ಪ: ರಾಜುಗೌಡ ನಾಗಮಂಗಲ

editor

ಅಪ್ಪಂದಿರ ದಿನ ಮುಗಿದೇ ಹೋಯ್ತು. ಇನ್ನೂ ಮುಂದಿನ ವರ್ಷವೇ ಅಪ್ಪನನ್ನ ಹಗಲಿಂದ ಇರುಳಿಬ್ಬಾಗವಾಗುವವರೆಗೂ ತಮ್ತಮ್ಮ ಹೆಗಲಿಗೆ ಕಟ್ಟಿಕೊಂಡು ಹೊಗಳುವುದು, ಹಾಡುವುದು ಕವಿತೆ ಬರೆಯುವುದು ಅಲ್ಲೋ ಇಲ್ಲೋ ಓದಿದ ಆದರ್ಶ ಅಪ್ಪಂದಿರ ಬಗ್ಗೆ ಬರೆಯುವುದು ಎಲ್ಲವೂ ಒಂದಷ್ಟು ಈ ವರ್ಷ ಮುಗಿಯಿತು. ಬರೆಯುವುದೇನು ತಪ್ಪಿ

2017-07-02 08:11:17  

ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು: ನಾಗರೇಖಾ ಗಾಂವಕರ

editor

ತೆಲಗಿನ ಪ್ರಸಿದ್ಧ ಲೇಖಕಿ ಅಬ್ಬೂರಿ ಛಾಯಾದೇವಿಯ ಒಂದು ಸಣ್ಣಕಥೆ “ಬೊನ್ಸಾಯಿ ಬ್ರತುಕು” ಅಂದರೆ ಬೋನ್ಸಾಯಿ ಬದುಕು. ಬೊನ್ಸಾಯಿ ಕಲೆಯನ್ನೆ ಆಧಾರವಾಗಿಟ್ಟುಕೊಂಡು ಸ್ತ್ರೀ ಬದುಕಿನ ಸುತ್ತ ಅದರ ಸೂಕ್ಷ್ಮ ಎಳೆಗಳ ಇತಿಮಿತಿಗಳ ಜಾಲಾಡಿದ ಸುಂದರ ಕಥಾನಕ. ಬೋನ್ಸಾಯಿ ಒಂದು ಜಪಾನೀ ಕಲೆ. ಅಗಾಧ

2017-07-02 08:10:47  

ಮಂಗಳನ ಅಂಗಳದಲ್ಲಿ! (ಕೊನೆಯ ಭಾಗ): ಎಸ್.ಜಿ.ಶಿವಶಂಕರ್

editor

  ಇಲ್ಲಿಯವರೆಗೆ "ರುಚಿಕಾ, ಮಗಳೆ ಮದುವೆಯ ನಂತರ ಗಂಡನ ಮನೆಗೆ ಹೋಗುವಾಗ ಹೇಳಬೇಕಾದ ವಿದಾಯವನ್ನು ಈಗಲೇ ಹೇಳಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ನನ್ನ ಕಣ್ಣಾಲಿಗಳು ತುಂಬಿವೆ. ಮಾತು ಹೊರಡದಾಗಿದೆ. ಆದರೂ ಮತ್ತೆ ನಿನ್ನೊಂದಿಗೆ ಮಾತಾಡುವ ಸಂದರ್ಭ ಬರಲಾರದು. ಅದಕ್ಕೇ ತಾಯಿಯಾಗಿ ಕೆಲವು ಮಾತುಗಳನ್ನ

2017-07-02 08:09:39  

ಹಿಮಾಲಯವೆಂಬ ಸ್ವರ್ಗ (ಭಾಗ 4): ವೃಂದಾ ಸಂಗಮ್

editor

ಇಲ್ಲಿಯವರೆಗೆ ನಾವು ಮೊದಲು ಹೋದದ್ದು ಥಾಯ್ಲ್ಯಾಂಡ್ ದೇಶದ ಚೈತ್ಯಕ್ಕೆ. ಇದು ಥಾಯಿ ಶೈಲಿಯ ಕಟ್ಟಡವಾಗಿದ್ದು ಸುಮಾರು ದೊಡ್ಡದಾಗಿದೆ. ಇದನ್ನು ಕಟ್ಟಿ 4೦ ವರ್ಷಗಳಾಗಿದ್ದವು (1998 ರಲ್ಲಿ). ಬುದ್ಧನ ಪ್ರತಿಮೆ ನಾಲ್ಕುವರೆ ಟನ್ ಭಾರದ ಅಷ್ಟಧಾತು ಎಂಬ ಸಾಮಗ್ರಿಯಿಂದ ಮಾಡಲ್ಪಟ್ಟಿದೆಯಂತೆ. ಚಿನ್ನದ ಪಾಲೀಶ್ ಹ

2017-07-02 08:08:39  

ಕುರುಂಜಿಮಲೆ ಹೋಂಸ್ಟೇ: ಜಾನ್ ಸುಂಟಿಕೊಪ್ಪ.

editor

ಬಿದ್ದಪ್ಪ ಗೈಡ್ ಆದದ್ದೇನೂ ದೊಡ್ಡ ವಿಷಯವಾಗಿರಲಿಲ್ಲ. ಕುರುಂಜಿಮಲೆ ಹೋಂಸ್ಟೇ ಮಾಲಿಕ ಗಣಪತಿಯೂ ಅವನ ಹೆಂಡತಿ ದೇವಕ್ಕಿಯೂ, ಮತ್ತೆ ಆ ಬಡಕಲು ಲೈನ್‍ಮನೆಯಲ್ಲಿದ್ದ ನಾಲ್ಕು ಸಂಸಾರಗಳು ಅವರಷ್ಟಕ್ಕೇ ದಿನ ದೂಡುವುದು ಇದ್ದೇಇತ್ತು. ಕ್ಯಾಟರ್ ಬಿಲ್ಲೋ, ಸಾಹುಕಾರನ      ಕ

2017-07-02 08:07:20  

ವಿದ್ಯಾರ್ಥಿಗಳ ಪಾಲಿನ ಅಚ್ಚುಮೆಚ್ಚಿನ ಶಿಕ್ಷಕ- ತಹಶೀಲ್ದಾರ: ದಾವಲಸಾಬ ತಾಳಿಕೋಟಿ

editor

(ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಂಭ್ರಮ ಈ ನಿಮಿತ್ತ ಲೇಖನ)  ಶಿಕ್ಷಕ ವೃತ್ತಿಯಂದರೇ ಎಲ್ಲಕ್ಕಿಂತಲೂ ಸರ್ವಶ್ರೇಷ್ಟವಾದ ಕಾಯಕವಾಗಿದೆ. ಶಿಕ್ಷಕ ತನ್ನಲ್ಲೇ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯರೇದು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕನ ಪಾತ್ರ ಬಹುಮುಖ್ಯವಾದದ್ದು. ಇಂತಹ

2017-07-02 08:06:47  

中国古代文学 Global world news developer online documents developer online toolset Global E-commerce Global world images